ಹೈದ್ರಾಬಾದ್​:ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಮತ್ತು ಬೈಕ್​ಗೆ ಡಿಕ್ಕಿ ಹೊಡೆದಿರುವ ಭೀಕರ ದೃಶ್ಯ ಇದೀಗ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ದೇವರು ಈ ರೀತಿ ಮಾಡಬಾರದಿತ್ತು; ಸ್ಪಂದನಾ ನಿಧನದ ಕುರಿತು ನಟಿ ಜಯಮಾಲಾ ಭಾವುಕ ನುಡಿ
ಅದಿಲಾಬಾದ್ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ವಾಘ್‌ಪುರ ಕ್ರಾಸ್‌ರೋಡ್ ಬಳಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ರಾಜಸ್ಥಾನದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಹಿನ್ನಲೆ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಲಾಗಿದೆ.
ಇದನ್ನೂ ಓದಿ:ವರ್ಗಾವಣೆಗೆ ಲಂಚ ಪಡೆದ ದೂರು: ತಮ್ಮ‌ ಮೇಲಿನ ಆರೋಪಕ್ಕೆ ಸಚಿವರು ಹೇಳಿದ್ದೇನು?
ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಲಾಗಿದೆ,(ಏಜೆನ್ಸೀಸ್).
ದೆಹಲಿ ಏಮ್ಸ್​ನಲ್ಲಿ ಅಗ್ನಿ ಅವಘಢ; ಸುರಕ್ಷಿತ ಸ್ಥಳಕ್ಕೆ ರೋಗಿಗಳ ಸ್ಥಳಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
