ಹರಿಯಾಣ:ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ.  ಕಕ್ಕರ್ ಮಜ್ರಾ ಗ್ರಾಮದ ಬಳಿ ಇಂದು ನಡೆದ ಈ ಭೀಕರ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ.
ಪಂಚಕುಲ-ಯಮುನಾನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬಡ್ಡಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಕಕ್ಕರ್ ಮಜ್ರಾದಲ್ಲಿ ಮೂವರು ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರಾಗಿದ್ದಾರೆ . ಮೃತರು ಮತ್ತು ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಬಸ್​ನಿಂದ ಹೊರತೆಗೆಯಲಾಗಿದೆ ಮತ್ತು ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × three =
Remember me
