ನವದೆಹಲಿ:ದೆಹಲಿಯ ರೋಹ್ಟಕ್ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:VIDEO | ದೈತ್ಯ ಮೊಸಳೆ ಮೇಲೆ ಸವಾರಿ ಮಾಡಿದ ವ್ಯಕ್ತಿ!; ಅಶ್ಚರ್ಯಚಕಿತರಾದ ನೆಟ್ಟಿಗರು
ತಮ್ಮ ಕಾರು ರಸ್ತೆಯ ಮಧ್ಯೆ ಕೆಟ್ಟು ನಿಂತ ಕಾರಣ, ಪೊಲೀಸ್​ ಅಧಿಕಾರಿಯೊಬ್ಬರು ಅದನ್ನು ರಿಪೇರಿ ಮಾಡಿಸಲು ಸ್ಥಳದಲ್ಲೇ ನಿಲ್ಲಿಸಿದ್ದರು. ಈ ವೇಳೆ ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಂದ ಟ್ರಕ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇನ್ಸ್‌ಪೆಕ್ಟರ್ ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
#WATCH| Delhi | A Delhi Police inspector died after his car was hit by a truck from behind on Rohtak Road, near Madipur metro station. The car had stopped due to some mechanical problem and the deceased was standing outside when his car was hit by the truck.pic.twitter.com/LEGh5byUlj
— ANI (@ANI)July 30, 2023

ಈ ಘಟನೆ ದೆಹಲಿಯ ಮಾದಿಪುರ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದೆ. ಅಪಘಾತ ನಡೆದ ತಕ್ಷಣ ಚಾಲಕ ತನ್ನ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ವಿಚಾರಣೆ ಆರಂಭಿಸಿದ್ದು, ಚಾಲಕನ ಪತ್ತೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
