ತಿರುಪತಿ:ಇಲ್ಲಿನ ಬಾಲಾಜಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ದೇವರ ದರ್ಶನವನ್ನು ನಿಲ್ಲಿಸುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್​ (ಟಿಟಿಡಿ) ಶುಕ್ರವಾರ ಸ್ಪಷ್ಟಪಡಿಸಿದೆ.
ದೇಗುಲದ 15 ಪ್ರಮುಖ ಅರ್ಚಕರು ಸೇರಿ 140ಕ್ಕೂ ಹೆಚ್ಚು ಸಿಬ್ಬಂದಿ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಆದರೂ ದೇಗುಲವನ್ನು ಮತ್ತೊಮ್ಮೆ ಮುಚ್ಚಿ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾರದಂತೆ ತಡೆಯುವುದಿಲ್ಲ ಎಂದು ಟಿಟಿಡಿಯ ಚೇರ್​ಪರ್ಸನ್​ ವೈ.ವಿ. ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಮಾರ್ಚ್​ನಲ್ಲಿ ದೇಶಾದ್ಯಂತ ಲಾಕ್​ಡೌನ್​ ಘೋಷಣೆಯಾದ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ತಿರುಪತಿ ದೇಗುಲವನ್ನು ಕೂಡ ಮುಚ್ಚಲಾಗಿತ್ತು. ಆದರೆ, ದೇವಸ್ಥಾನಗಳನ್ನು ತೆರೆಯಲು ಜೂನ್​ ಮಧ್ಯಭಾಗದಲ್ಲಿ ಅವಕಾಶ ದೊರೆತ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ತೆಗೆದು, ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಅಪ್ರಮಾಣಿಕರಿಂದ 5 ವರ್ಷದ ಪ್ರಾಮಾಣಿಕ ಬಾಲಕನಿಗೆ ವಂಚನೆ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fourteen + eleven =
Remember me
