ತಿರುಪತಿ:ತಿರುಪತಿ ತಿಮ್ಮಪ್ಪ ಸನ್ನಿಧಾನದಲ್ಲಿ ತಯಾರಿಸುವ ಅನ್ನ ಪ್ರಸಾದದಲ್ಲಿ ಬದಲಾವಣೆ ಯಾಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇದನ್ನು ಯಾರೂ ನಂಬಬಾರದು ಎಂದು ತಿರುಪತಿ-ತಿರುಮಲ ದೇವಸ್ತಾನಗಳ ಸಮಿತಿ(ಟಿಟಿಡಿ) ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ:ರಾಜ್ಯಗಳಿಗೆ ಬಿಗ್ ಅಲರ್ಟ್.. ಬರುತ್ತಿದೆ ಮತ್ತೊಂದು ವೈರಸ್​! ಮಹಾರಾಷ್ಟ್ರದಲ್ಲಿ 8 ಪ್ರಕರಣ ವರದಿ!
ಇತ್ತೀಚೆಗಷ್ಟೇ ಅರ್ಚಕರು ಹಾಗೂ ದೇವಸ್ಥಾನದ ಅಧಿಕಾರಿಗಳೊಂದಿಗೆ ಟಿಟಿಡಿ ಇಓ ಶ್ಯಾಮಲಾ ರಾವ್ ಸಭೆ ನಡೆಸಿದ್ದು, ಅನ್ನಪ್ರಸಾದ ಹಾಗೂ ದೇವರಿಗೆ ನಿವೇದಿಸಿಕೊಳ್ಳಬೇಕಾದ ಮಹತ್ವದ ಕಾರ್ಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದರು. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ವಸ್ತುಸ್ಥಿತಿ ಹೀಗಿದ್ದರೂ ಕೆಲವರು ಅನ್ನ ನೈವೇದ್ಯ ತಯಾರಿಕೆಯಲ್ಲಿ ಬದಲಾವಣೆ ಮಾಡಲಾಗಿದೆ. ತಿರುಮಲೆಯ ಶ್ರೀ ವೆಂಕಟೇಶ್ವರ ಸ್ವಾಮಿಯ ಅನ್ನಛತ್ರದ ಪ್ರಸಾದ ತಯಾರಿಕೆಯಲ್ಲಿ ಭಾರಿ ಬದಲಾವಣೆ ತರಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಸುಳ್ಳು ಪ್ರಚಾರಗಳನ್ನು ನಂಬಬೇಡಿ ಎಂದು ಭಕ್ತರಿಗೆ ಟಿಟಿಡಿ ವಿನಂತಿಸಿದೆ.
ಮೂರನೇ ಅವಧಿಯಲ್ಲಿ ಸೆಮಿಕಂಡಕ್ಟರ್ ಹಬ್ ಆಗಲಿದೆ ಭಾರತ : ಪ್ರಧಾನಿ ಮೋದಿ ವಿಶ್ವಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 6 =
Remember me
