ಇಂದೋರ್​:ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಾಲಯದ ಸಂಕೀರ್ಣದಲ್ಲಿ ವಿಶೇಷ ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಇದರ ಮೂಲಕ ಸುಮಾರು 8 ಲ ಭಕ್ತರು ಸುಲಭವಾಗಿ ಆವರಣಕ್ಕೆ ಭೇಟಿ ನೀಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
12 ಜ್ಯೋರ್ತಿಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಾಲಯವು ಪ್ರತಿದಿನ ಭಕ್ತಾದಿಗಳಿಂದ ತುಂಬಿರುತ್ತದೆ. ಜನರಿಗೆ ಅನುಕೂಲ ಕಲ್ಪಿಸಲು 242.35 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ಮಹಾಕಾಲ ಮಹಾಲೋಕ ಕಾರಿಡಾರ್​ ನಿರ್ಮಾಣ ಮಾಡಲಾಗುತ್ತದೆ. ಇದರ ಎರಡನೇ ಹಂತವನ್ನು ಅಕ್ಟೋಬರ್​ 5ರಂದು ಲೋಕಾರ್ಪಣೆ ಆಗಲಿದೆ. ಈ ಯೋಜನೆ ಅಂಗವಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − one =
Remember me
