ನವ ದೆಹಲಿ:ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಖಾತೆಗೂ ನಿರ್ಬಂಧ ಹೇರಲಾಗಿದೆ.
ಪಿಎಫ್​​ಐ ಸಂಘಟನೆ @PFIofficial ಹೆಸರಿನಲ್ಲಿ ಟ್ವಿಟರ್ ಖಾತೆಯ ಮೂಲಕ 81,000 ಫಾಲೋವರ್ಸ್​​ಗಳನ್ನು ಹೊಂದಿತ್ತು. ಅಧಿಕೃತ ಖಾತೆಯ ಜೊತೆಗೆ ಸಂಘಟನೆಯ ಅಧ್ಯಕ್ಷ OMA Salam (@oma_salam), ಪ್ರಧಾನ ಕಾರ್ಯದರ್ಶಿ ಅನಿಸ್ ಅಹ್ಮದ್ (@AnisPFI), ಅವರ ಖಾತೆಯನ್ನು ತಡೆಹಿಡಿಯಲಾಗುತ್ತಿದೆ.
ಕೇಂದ್ರ ಸರ್ಕಾರ ಪಿಎಫ್​ಐನ್ನು ಬ್ಯಾನ್ ಮಾಡಿದ ಒಂದು ದಿನದ ಅಂತರದಲ್ಲಿ, ಅದರ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ವಿಧಿಸುವ ಕೆಲಸ ನಡೆದಿದೆ. ಭಯೋತ್ಪಾದನಾ ಚಟುವಟಿಕೆಗಳ ಜತೆಗೆ ಸಂಬಂಧ ಹೊಂದಿತ್ತು ಎಂಬ ಕಾರಣಕ್ಕೆ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ.(ಏಜೆನ್ಸೀಸ್)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty + 4 =
Remember me
