ಬೆಂಗಳೂರು:ಕಾಂಗ್ರೆಸ್​ ಪಕ್ಷದ ಮೇಲೆ ಕೆಜಿಎಫ್​ ಪರಿಣಾಮ ಬೀರಿದೆ. ಅರ್ಥಾತ್, ಕೆಜಿಎಫ್​ ಇಫೆಕ್ಟ್​ನಿಂದಾಗಿ ಕಾಂಗ್ರೆಸ್​ನ ಟ್ವಿಟರ್​ ಖಾತೆಗಳು ಬ್ಲಾಕ್ ಆಗಲಿವೆ. ಕಾಂಗ್ರೆಸ್​ ಪಕ್ಷದ ಹಾಗೂ ಭಾರತ್ ಜೋಡೋ ಯಾತ್ರಾ ಖಾತೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಟ್ವಿಟರ್​ಗೆ ನ್ಯಾಯಾಲಯ ಆದೇಶಿಸಿದೆ.
ಕೆಜಿಎಫ್​-2 ಚಿತ್ರದ ಹಾಡಿನ ತುಣುಕುಗಳನ್ನು ಬಳಸಿಕೊಂಡಿದ್ದಕ್ಕೆ ಎಂಆರ್​ಟಿ ಮ್ಯೂಸಿಕ್ ಸಂಸ್ಥೆ ಕಾಪಿರೈಟ್​ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಕೇಸು ದಾಖಲಿಸಿತ್ತು. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ, ಜೈರಾಮ್ ರಮೇಶ್​ ಮುಂತಾದವರ ವಿರುದ್ಧ ದೂರು ದಾಖಲಿಸಲಾಗಿತ್ತು.
ಇದನ್ನೂ ಓದಿ:ಇನ್ನೊಬ್ರ ಹೆಸರಲ್ಲಿ ಟ್ವಿಟರ್ ಖಾತೆ ತೆರೆದಿದ್ರೆ ಶಾಶ್ವತ ಅಮಾನತು; ಆದ್ರೆ ‘ಪರೋಡಿ’ಗಳು ಬಚಾವ್!
ಭಾರತ್ ಜೋಡೋ ಯಾತ್ರೆಯ ಅಭಿಯಾನದ ವಿಡಿಯೋಗಳಲ್ಲಿ ಕೆಜಿಎಫ್​-2 ಸಿನಿಮಾದ ಹಾಡುಗಳನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು ಎಂದು ಎಂಆರ್​ಟಿ ಮ್ಯೂಸಿಕ್ ಸಂಸ್ಥೆಯ ಮ್ಯಾನೇಜರ್ ಎಂ. ನವೀನ್ ಕುಮಾರ್ ಆರೋಪಿಸಿದ್ದರು.

ಹೋಟೆಲ್ ಕಾರ್ಮಿಕನಿಗೆ 55 ಕೋಟಿ ರೂಪಾಯಿ ಜಾಕ್​ಪಾಟ್​!

ಪರೀಕ್ಷೆಗೆಂದು ಬ್ಲಡ್ ಡ್ರಾ ಮಾಡುತ್ತಿದ್ದಾಗಲೇ ನವಜಾತ ಶಿಶು ಸಾವು!; ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ-ಆಕ್ರೋಶ..

ರಾತ್ರಿ ಮನೆಯಲ್ಲಿದ್ದ ವಿವಾಹಿತೆ, ಬೆಳಗ್ಗೆ ಪಕ್ಕದ ತೋಟದಲ್ಲಿ ಶವವಾಗಿ ಪತ್ತೆ!; ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದ ಆತನೇ ಆರೋಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + ten =
Remember me
