ಶ್ರೀನಗರ:ಉಗ್ರರು ನಡೆಸಿದ ಸ್ಪೋಟಕ್ಕೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತೀಯ ಸೇನಾ ಅಧಿಕಾರಿಗಳು ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್​​ನ ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ವೇಳೆ ಸ್ಪೋಟ ಸಂಭವಿಸಿದೆ.
During the joint operation, in the Kandi Forest in the Rajouri, the terrorists triggered an explosive device in retaliation. The Army team has suffered two fatal casualties with injuries to four more soldiers including an officer. Additional teams from the vicinity have been…
ಇದನ್ನೂ ಓದಿ:NEET​ ಪರೀಕ್ಷಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದ ಪ್ರಧಾನಿ ಮೋದಿ ರೋಡ್​ ಶೋ!
ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹತಿ ಪಡೆದ ಸೇನಾ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 7:30ಕ್ಕೆ ಘಟನೆ ನಡೆದಿದ್ದು ಸೇನೆ ಹಾಗೂ ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ಆಗಿದೆ. ಈ ವೇಳೆ ಉಗ್ರರು ತಪ್ಪಿಸಿಕೊಳ್ಳಲು ಸೇನಾ ಅಧಿಕಾರಿಗಳ ಮೇಲೆ ಬಾಂಬ್​ ದಾಳಿ ನಡೆಸಿದ್ದಾರೆ.
ಸ್ಪೋಟದ ತೀವ್ರತೆಗೆ ಇಬ್ಬರಯು ಅಧಿಕಾರಿ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಧಮ್​ಪುರದಲ್ಲಿರುವ ಕಮಾಂಡ್​ ಹಾಸ್ಪಿಟಲ್​ಗೆ ಏರ್​​ಲಿಫ್ಟ್​ ಮಾಡಲಾಗಿದೆ ಎಂದು ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + two =
Remember me
