ಬಿಹಾರ್​:ಗೋರಖ್​ಪುರ-ಕೋಲ್ಕತ ಪೂಜಾ ಸ್ಪೆಷಲ್ ರೈಲು ಹಳಿ ತಪ್ಪಿದೆ. ಸದ್ಯಕ್ಕೆ ಯಾವುದೇ ಸಾವು-ನೋವು ವರದಿ ಆಗಿಲ್ಲ. ಆದರೆ ಆ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದ್ದು, ರೈಲ್ವೆ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಗೋರಖ್​ಪುರ-ಕೋಲ್ಕತ ಪೂಜಾ ಸ್ಪೆಷಲ್​ 05048 ರೈಲಿನ ಎರಡು ಕೋಚ್​ಗಳು ಇಂದು ಬಿಹಾರದ ಸಿಲೌಟ್​ ಮತ್ತು ಸಿಹೊ ನಡುವೆ ಹಳಿ ತಪ್ಪಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. (ಏಜೆನ್ಸೀಸ್​)
Bihar: Two coaches of 05048 Gorakhpur-Kolkata Puja Special train derailed between Silaut and Siho today. No casualties reported yet. Movement of trains affected on the route.https://t.co/0dZ3RVHibOpic.twitter.com/p2z0wDYZWM
— ANI (@ANI)October 20, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
