ರಾಯ್​ಪುರ್​:ಭಾನುವಾರ ರಾತ್ರಿ ಛತ್ತೀಸ್​ಗಢ್​ನ ಎರಡು ಜಿಲ್ಲೆಗಳಲ್ಲಿ ನಕ್ಸಲರು ಬಾಂಬ್​ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಕಾನ್​ಸ್ಟೆಬಲ್, ಮತ್ತೋರ್ವ ಬಿಎಸ್​ಎಫ್​ ಯೋಧ​ ಗಾಯಗೊಂಡಿದ್ದಾಗಿ ವರದಿಯಾಗಿದೆ.
ದಾಂತೇವಾಡ್​ ಮತ್ತು ಕಾಂಕರ್​ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ. ದಾಂತೇವಾಡ್​ನ ಪೊಟಾಲಿ ಗ್ರಾಮದ ಬಳಿ ಪ್ರಷರ್​ ಬಾಂಬ್​ ಸ್ಫೋಟದಿಂದಾಗಿ ಪೊಲೀಸ್​ ಕಾನ್​ಸ್ಟೆಬಲ್​ ಗಾಯಗೊಂಡಿದ್ದಾರೆ ಎಂದು ದಾಂತೇವಾಡ್​ನ ಎಸ್​ಪಿ ಅಭಿಷೇಕ್​ ಪಲ್ಲವ್​ ತಿಳಿಸಿದ್ದಾರೆ.
ಕಾಂಕರ್​ನಲ್ಲಿ ಬಿಎಸ್​​ಎಫ್​ನ ಜವಾನ್​ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯವಾಗಿರುವ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 1 =
Remember me
