ಪಾಟ್ನಾ:ಬೈಕ್​​ ಮೇಲೆ ಬಂದ ಇಬ್ಬರು ಏಕಾಏಕಿ ಯುವತಿಯ ಮೇಲೆ ಆಸಿಡ್​ ದಾಳಿ ನಡೆಸಿ ಪೈಶಾಚಿಕ ಕೃತ್ಯವೆಸಗಿದ್ದಾರೆ.
ಬಿಹಾರದ ರೋಹಟಕ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಿಲ್ಪ ಕುಮಾರಿ ಎಂಬ ಯುವತಿ ತನ್ನ ಅಣ್ಣನ ಜತೆಗೆ ಕುಟುಂಬಸ್ಥರ ಮನೆಗೆ ತೆರಳುತ್ತಿದ್ದ ವೇಳೆ ಹೆಲ್ಮಟ್​ ಧರಿಸಿದ್ದ ಇಬ್ಬರು, ಯುವತಿಯ ಮೇಲೆ ಆಸಿಡ್​ ಎರಚಿ ಪರಾರಿಯಾಗಿದ್ದಾರೆ.
ದಾಳಿಯಿಂದ ಯುವತಿಯ ಮುಖದ ಅರ್ಧ ಭಾಗ ಸುಟ್ಟುಹೋಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
