ಶ್ರೀನಗರ :ಜಮ್ಮು ಕಾಶ್ಮೀರದ ಅನಂತನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರವಾದಿಗಳು ಸಾವಪ್ಪಿದ್ದಾರೆ. ಅನಂತನಾಗ್​ನ ಕವರಿಗಂ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಹಳ್ಳಿಯೊಂದರಲ್ಲಿ ಕೆಲವು ಉಗ್ರವಾದಿಗಳು ಮುಚ್ಚಿಟ್ಟುಕೊಂಡಿದ್ದಾರೆ ಎಂಬ ಸುಳಿವಿನ ಮೇಲೆ, ಅವರನ್ನು ಬಂಧಿಸಲು, ಭಾರತೀಯ ಸೇನೆ, ಕಾಶ್ಮೀರದ ಪೊಲೀಸರು ಮತ್ತು ಸಿಆರ್​ಪಿಎಫ್​ ಜಂಟಿ ಕಾರ್ಯಾಚರಣೆ ಆರಂಭಿಸಿದರು. ಪ್ರದೇಶವನ್ನು ಸುತ್ತುವರೆದ ಭದ್ರತಾ ಸಿಬ್ಬಂದಿಯ ಮೇಲೆ ಉಗ್ರವಾದಿಗಳು ಗುಂಡು ಹಾರಿಸಿದರು. ಇದಕ್ಕೆ ಉತ್ತರವಾಗಿ ನಡೆದ ಗನ್​ ಫೈಟಲ್ಲಿ ಇಬ್ಬರು ಉಗ್ರವಾದಿಗಳು ಮೃತಪಟ್ಟರು. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.(ಏಜೆನ್ಸೀಸ್)
13 ವರ್ಷದ ಬಾಲಕಿಗೆ ಅಸಂಬದ್ಧ ಪ್ರಶ್ನೆ ಕೇಳಿದ್ದ ಬಸ್​ ಕಂಡಕ್ಟರ್​ಗೆ 1 ವರ್ಷ ಜೈಲು
ರಸ್ತೆಯಲ್ಲಿ ಉಗುಳಿ 33 ಲಕ್ಷ ರೂಪಾಯಿ ದಂಡ ಕಕ್ಕಿದ ಮುಂಬೈಕರರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
