ಜೈಪುರ:ರಾಜಸ್ಥಾನದ ಉದಯಪುರದಲ್ಲಿನ ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜಸ್ಥಾನದ ಅಡಿಷನಲ್ ಡೈರೆಕ್ಟರ್ ಜನರಲ್​ (ಎಟಿಎಸ್​) ಅಶೋಕ್ ರಾಥೋಡ್ ಈ ವಿಷಯ ತಿಳಿಸಿದ್ದಾರೆ.
ಕನ್ಹಯ್ಯ ಲಾಲ್ ಹತ್ಯೆಗೆ ಸಂಬಂಧಿಸಿದಂತೆ ಗುರುವಾರ ತಡರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ, ಈ ಇಬ್ಬರೂ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿರುವ ಅವರು, ಆರೋಪಿಗಳ ಕುರಿತ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಜ್​ ಅಟ್ಟರಿ ಮತ್ತು ಗೌಸ್ ಮೊಹಮ್ಮದ್ ಅವರನ್ನು ಅಜ್ಮೇರ್​ನ ಭಾರಿ ಭದ್ರತೆಯ ಜೈಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ಹಯ್ಯ ಲಾಲ್​ ಹತ್ಯೆ ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ, 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ..
ಉರಗ ಉನ್ಮಾದ: ಹಾವುಗಳ ಪ್ರಣಯ ನೋಡಲು ಮುಗಿಬಿದ್ದ ಜನ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
