ನವದೆಹಲಿ:ಭಾರತದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಭಾರತದಲ್ಲಿನ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ರಾಜತಾಂತ್ರಿಕ ಅಧಿಕಾರಿಗಳಿಗೆ ಇನ್ನು 24 ಗಂಟೆಗಳಲ್ಲಿ ಭಾರತ ಬಿಟ್ಟು ತೊಲಗುವಂತೆ ವಿದೇಶಾಂಗ ಸಚಿವಾಲಯ ಸೂಚಿಸಿದೆ.
ರಾಯಭಾರ ಕಚೇರಿಯ ಅಧಿಕಾರಿಗಳಾಗಿದ್ದುಕೊಂಡು ನಿರ್ವಹಿಸಬೇಕಾಗಿದ್ದ ಕೆಲಸವನ್ನು ಬಿಟ್ಟು ಬೇಹುಗಾರಿಕೆಯಂಥ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ದೇಶದಿಂದ ಹೊರಹಾಕಲು ಸರ್ಕಾರ ನಿರ್ಧರಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೇಹುಗಾರಿಕೆ ನಡೆಸುತ್ತಿರುವಾಗಲೇ ಈ ಇಬ್ಬರು ಅಧಿಕಾರಿಗಳನ್ನು ಭದ್ರತಾಪಡೆ ಸಿಬ್ಬಂದಿ ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದರು ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
