ತಮಿಳುನಾಡು:ಮೂರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಮತ್ತು ಪಾನ್​ ಮಸಾಲವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್​​ ಆಸ್ಪತ್ರೆಗೆ ದಾಖಲು
ಬಂಧಿತ ಆರೋಪಿಗಳಾದ ವೆಂಕಟೇಶನ್ ಮತ್ತು ದೊರೈಮುರುಗನ್ ಸಹೋದರರಾಗಿದ್ದು, ವೆಲ್ಲೂರಿನ ಪೋನೈ ಎಂಬಲ್ಲಿ ದಿನಸಿ ಅಂಗಡಿಯ ಮಾಲೀಕರಾಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಬಾಲಕಿಯರಿಬ್ಬರ ಮೇಲೆ ಗ್ಯಾಂಗ್​ರೇಪ್​: ರಾತ್ರಿ ಇಡೀ ಮಕ್ಕಳು ಹೊರಗಿದ್ದಾಗ ಮನೆಯವರು ಯಾಕೆ ಸುಮ್ಮನಿದ್ದರು ಎಂದ ಸಿಎಂ!

ಪೊಲೀಸರು ಆರೋಪಿಗಳ ದಿನಸಿ ಅಂಗಡಿ ಮೇಲೆ ದಾಳಿ ಮಾಡಿದಾಗ ಗೋದಾಮಿನಲ್ಲಿ ಅಪಾರ ಪ್ರಮಾಣದ ನಿಷೇಧಿತ ಗುಟ್ಕಾ-ಪಾನ್ ಮಸಾಲ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twenty =
Remember me
