ಆಂಧ್ರಪ್ರದೇಶ:ಕಳಪೆ ಕಾಮಗಾರಿಯಿಂದ ಅನಾಹುತಗಳು ಸಂಭವಿಸಿ, ಪ್ರಾಣಹಾನಿ ಸಂಭವಿಸುವ ಪ್ರಕರಣಗಳ ಪಟ್ಟಿಗೆ ಇದೀಗ ಹೊಸದೊಂದು ಘಟನೆ ಸೇರ್ಪಡೆಗೊಂಡಿದೆ. ನಿರ್ಮಾಣ ಹಂತದ್ದಲ್ಲಿದ್ದ ಮೇಲ್ಸೇತುವೆಯೊಂದು ಇಬ್ಬರನ್ನು ಬಲಿಪಡೆದಿದೆ.
ವಿಶಾಖಪಟ್ಟಣದ ಅಣಕಪಲ್ಲೆ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಇಲ್ಲಿ ನಿರ್ಮಾಣಗೊಳ್ಳುತ್ತಿದ್ದ ಮೇಲ್ಸೇತುವೆ ಸಂಜೆ ಬಳಿಕ ದಿಢೀರನೆ ಕುಸಿದಿದೆ. ಪರಿಣಾಮವಾಗಿ ಇಬ್ಬರು ಸಾವಿಗೀಡಾಗಿದ್ದಾರೆ. ಇಷ್ಟು ಮಾತ್ರವಲ್ಲದೆ ಟ್ರಕ್​ ಹಾಗೂ ಕಾರು ಮೇಲ್ಸೇತುವೆ ಅಡಿ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಸನ್ನಿವೇಶವೂ ಕಂಡುಬಂದಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ. (ಏಜೆನ್ಸೀಸ್)
ಸಂಭಾವ್ಯ ಕೇಂದ್ರ ಸಚಿವರ ಪಟ್ಟಿಯಲ್ಲಿ ಸಂಸದ ನಾರಾಯಣಸ್ವಾಮಿ; ದೆಹಲಿಗೆ ಹೊರಟಾಗ ಏನಂದ್ರು?

ಬೆರಳೆರಡನ್ನು ಕತ್ತರಿಸಿಕೊಂಡ, ಬಾಯಿಗೆರಡು ಕೋರೆ ಸಿಕ್ಕಿಸಿಕೊಂಡ!; ಮೈಮೇಲಿದೆಂಥ ಆಟ ಈ ಮೈಖೇಲ್​ನದ್ದು!?

18 ತಿಂಗಳ ಮಗುವಿಗಾಗಿ ಏಳೇ ದಿನಗಳಲ್ಲಿ ಸಂಗ್ರಹವಾಯ್ತು 18 ಕೋಟಿ ರೂ.; ಬೇಡ ಎಂಬಷ್ಟು ಬಂತು ಹಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 2 =
Remember me
