ಥಾಣೆ, ಮುಂಬೈ:ಶನಿವಾರ (ನ.25) ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ:150 ಯೂನಿಟ್ ರಕ್ತಸಂಗ್ರಹಿಸಿದ ವಿದ್ಯಾರ್ಥಿಗಳು: ಪಿಇಎಸ್ ಕಾಲೇಜಿನ ಯುವ ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕದಿಂದ ಮಾದರಿ ಕಾರ್ಯ
ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿವೆ. ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ನಿಂತು ಅಗ್ನಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇದೇ ರೀತಿಯ ಮತ್ತೊಂದು ಘಟನೆ ಮುಂಬೈನಲ್ಲಿ ವರದಿಯಾಗಿದೆ.
#WATCH| Maharashtra | Two people of the same family died, three others injured in a fire that broke out on the first floor of a building at Ghodbunder Road in Thane. The injured have been admitted to a hospital.pic.twitter.com/Nr4l0eUFWN
— ANI (@ANI)November 25, 2023

ಇಂದು ಬೆಳಗ್ಗೆ ಮುಂಬ್ರಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಕ್ರ್ಯಾಪ್ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದಾರೆ. ಈ ಘಟನೆಯ ಫೋಟೋಗಳು ಕೂಡ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿವೆ,(ಏಜೆನ್ಸೀಸ್).
VIDEO | BBKS10: ಒಂದು ವಾರಕ್ಕೆ ಇಶಾನಿ ಪಡೆದ ಸಂಭಾವನೆ ಎಷ್ಟು?; ಇಲ್ಲಿದೆ ಕೇಳಿ ಅಸಲಿ ಸಂಗತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 16 =
Remember me
