ಜಮ್ಮು-ಕಾಶ್ಮೀರ:ಭಯೋತ್ಪಾದಕರು ಮತ್ತು ರಕ್ಷಣಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿರುವ ಘಟನೆ ಪುಲ್ವಾಮದಲ್ಲಿ ನಡೆದಿದೆ.
ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್​​ ಆಸ್ಪತ್ರೆಗೆ ದಾಖಲು
ಹಾಂಗಲ್​​ಮಾರ್ಗ್​ನ ದಾವಿಗಾಂ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಕರಿಗೆ ಶರಣಾಗುವಂತೆ ರಕ್ಷಣಾ ಪಡೆ ಹೇಳಿದರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಯಾಗಿ ಇಂದು ಬೆಳಗ್ಗೆ ನಡೆದ ಆಪರೇಷನ್ ಹಾಂಗಲ್​​ಮಾರ್ಗ್​ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಹತ್ಯೆಯಾಗಿರುವ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಭಯೋತ್ಪಾದಕರ ಬಳಿಯಿದ್ದ ಒಂದು ಎಕೆ 47 ಮತ್ತು ಎಂ4 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟೋಕಿಯೋ ಒಲಿಂಪಿಕ್ಸ್​​ನಿಂದ ಹೊರಬಿದ್ದ ವಿಶ್ಚ ನಂ.1 ಟೆನ್ನಿಸ್ ಆಟಗಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
