ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರ ಬಳಿಯ ಸಂಬೂರ ಪ್ರದೇಶದಲ್ಲಿ ಉಗ್ರರ ದಾಳಿಗೆ ಯೋಧರು ಪ್ರತಿದಾಳಿ ನಡೆಸಿದ್ದು, ಇಬ್ಬರು ಟೆರರಿಸ್ಟ್​ಗಳನ್ನು ಎನ್​ಕೌಂಟರ್ ಆಗಿದ್ದಾರೆ.
ಉಗ್ರರು ನುಸುಳಿರುವ ಸುಳಿವಿನ ಮೇರೆಗೆ ಸಂಬೂರ ಪ್ರದೇಶದಲ್ಲಿ ಯೋಧರು ಶೋಧಕ್ಕೆ ಇಳಿದಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಆಗ ಯೋಧರು ಪ್ರತಿದಾಳಿ ನಡೆಸಿದ್ದು, ಭಾರಿ ಗುಂಡಿನ ಚಕಮಕಿ ನಡೆದಿದೆ.
ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್​ ಹಾಗೂ ಸಿಆರ್​ಪಿಎಫ್​ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದು, ಸದ್ಯ ಇಬ್ಬರು ಉಗ್ರರ ಎನ್​ಕೌಂಟರ್ ಬಗ್ಗೆ ಕಾಶ್ಮೀರ ಪೊಲೀಸರು ಖಚಿತ ಪಡಿಸಿದ್ದಾರೆ. ಉಗ್ರರ ಪತ್ತೆ ಬಗ್ಗೆ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತಷ್ಟು ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. (ಏಜೆನ್ಸೀಸ್​)
#AwantiporaEncounterUpdate: 01 more unidentified#terroristkilled (total 02). Search going on. Further details shall follow.@JmuKmrPolicehttps://t.co/tgUlq3xU5f
— Kashmir Zone Police (@KashmirPolice)September 27, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
