ನವದೆಹಲಿ:ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸಂಹಾರ ಮಾಡಲಾಗಿದೆ. ಅರ್ಥಾತ್, ಭಾರತೀಯ ಸೇನೆಯ ಯೋಧರು ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸದೆ ಬಡಿಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇವರು ಒಳನುಸುಳಲು ಯತ್ನಿಸುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಆ ಪೈಕಿ ಒಬ್ಬ ಭಯೋತ್ಪಾದಕನ ಶವ ವಶಪಡಿಸಿಕೊಳ್ಳಲಾಗಿದ್ದು, ಹೊಡೆದುರುಳಿಸಲಾದ ಇನ್ನೊಬ್ಬ ಉಗ್ರನ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ.
ಇದನ್ನೂ ಓದಿ:ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಹೆಸರನ್ನು ಇಸ್ಮಾಯಿಲ್ ಅಂತ ಯಾಕಿಟ್ಟಿಲ್ಲ?: ಕಲ್ಲಡ್ಕ ಪ್ರಭಾಕರ್ ಭಟ್
ಭಾರತೀಯ ಸೇನೆ, ಫೂಂಛ್ ಬ್ರಿಗೇಡ್ ಮತ್ತು ಮಂಡಿ ಪೊಲೀಸ್ ಹಾಗೂ ಸ್ಪೆಷಲ್ ಆಪರೇಷನ್ ಗ್ರೂಪ್​ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ ಎಂದು ಸೇನೆಯ ಮಾಧ್ಯಮ ಪ್ರತಿನಿಧಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ತಿಳಿಸಿದ್ದಾರೆ.
ಟ್ರಕ್​ನಲ್ಲಿ ಗೋವಿನ ದೇಹದ ಭಾಗಗಳು?; ಪ್ರಧಾನಿ ಮೋದಿಯ ಗಮನ ಸೆಳೆಯಲು ಯತ್ನಿಸಿದ ನಟಿ ಐಂದ್ರಿತಾ ರೇ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 13 =
Remember me
