ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ನಡದ ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರನ್ನು ಹೊಡೆದುರುಳಿಸಲಾಗಿದೆ. ಹತ್ಯೆಗೀಡಾಗಿರುವ ಇಬ್ಬರೂ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಅನಂತ್​ನಾಗ್​ನ ಚಕ್ವಾನ್​ಗುಂಡ್ ನಿವಾಸಿ ಇಷ್ಫಾಕ್ ಗನಿ ಮತ್ತು ಅವಂತಿಪೊರ ಡೊಗ್ರಿಪೊರದ ಯವರ್ ಅಯ್ಯುಬ್ ದಾರ್ ಎಂಬವರೇ ಹತ್ಯೇಗೀಡಾದ ಉಗ್ರರು. ಈ ಇಬ್ಬರು ಹಲವಾರು ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವುದು ತಿಳಿದುಬಂದಿದೆ.
ಇಂದು ಇವರು ಅನಂತ್​ನಾಗ್​ ಬಿಜ್​ಬೆಹಾರ ಪ್ರದೇಶದ ಶಿಟಿಪೊರ ಎಂಬಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ನಡೆಸಿದ ಪ್ರತಿದಾಳಿಯಲ್ಲಿ ಉಗ್ರರನ್ನು ಸಾವಿಗೀಡಾಗಿದ್ದಾರೆ.
ಉಡುಪಿಯಲ್ಲೊಂದು ಪವಾಡ! ಕಳೆದುಹೋಗಿದ್ದ ಚಿನ್ನದ ಸರ ವಾಪಸ್ ಕೊಡಿಸಿದ ದೇವರು!

ಸ್ವಯಂಪ್ರೇರಿತ ವೇಶ್ಯಾವೃತ್ತಿ ಕಾನೂನುಬದ್ಧ ಎಂದ ಸುಪ್ರೀಂಕೋರ್ಟ್; ಪೊಲೀಸರು ಕೇಸ್​ ದಾಖಲಿಸುವಂತಿಲ್ಲ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eleven =
Remember me
