ಶ್ರೀನಗರ:ಕರೊನಾ ವೈರಸ್​ನ ಭಯಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್​ಡೌನ್​ ಆಗಿವೆ. ಸದ್ಯದ ಮಟ್ಟಿಗೆ ಕರೊನಾ ವಿರುದ್ಧ ಹೋರಾಡುವುದೇ ಪ್ರಥಮ ಆದ್ಯತೆಯಾಗಿದೆ. ಆದರೆ ಉಗ್ರರಿಗೆ ಮಾತ್ರ ಈ ಆತಂಕ ತಟ್ಟಿದಂತಲ್ಲ. ಯಥಾ ಪ್ರಕಾರ ಭಾರತದ ಸೈನ್ಯಕ್ಕೆ ಉಪಟಳ ನೀಡುತ್ತಿದ್ದಾರೆ.
ಕುಲಗಾಂವ್​ನಲ್ಲಿ ಇಂದು ಇಬ್ಬರು ಉಗ್ರರನ್ನು ಭಾರತೀಯ ಸೇನಾ ಯೋಧರು ಹೊಡೆದುರುಳಿಸಿದ್ದಾರೆ. ಮುಂಜಾನೆಯಿಂದಲೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇತ್ತು.
ಕುಲಗಾಂವ್​​ನಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ನಂಬಲರ್ಹ ಮೂಲಗಳಿಂದ ಸಿಕ್ಕಿತ್ತು. ಅದರ ಅನ್ವಯ ಕಾರ್ಯಾಚಾರಣೆ ನಡೆಸಲಾಗಿತ್ತು. ಇಬ್ಬರು ಹತರಾಗಿದ್ದಾರೆ. ಇನ್ನೂ ಗುಂಡಿನಚಕಮಕಿ ನಡೆಯುತ್ತಿದೆ ಎಂದು ಜಮ್ಮುಕಾಶ್ಮೀದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 16 =
Remember me
