ಅಹಮದಾಬಾದ್​:ಆಟವಾಡುತ್ತಿದ್ದ ವೇಳೆ ಎರಡು ವರ್ಷದ ಬಾಲಕಿ ಒಬ್ಬಳು ಕಾಲು ಜಾರಿ 200 ಅಡಿ ಬೋರ್​ವೆಲ್​ ಒಳಗೆ ಬಿದ್ದಿರುವ ಘಟನೆ ಗುಜರಾತಿನ ಜಾಮ್​ನಗರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯೂ ಜಾಮ್​ನಗರದ ತಮಚನ್​ ಎಂಬ ಗ್ರಾಮದಲ್ಲಿ ನಡೆದಿದ್ದು ರಕ್ಷಣಾ ಕಾರ್ಯಾಚರಣೇ ಭರದಿಂದ ಸಾಗಿದೆ ಎಂದು ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಸಬ್ ಇನ್ಸ್​ಪೆಕ್ಟರ್​ ಪತ್ನಿ ಅನುಮಾನ್ಪದವಾಗಿ ಸಾವು; ಪ್ರಕರಣದ ಸುತ್ತ ಅನುಮಾನದ ಹುತ್ತ
ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕು ಅಭಿವೃದ್ದಿ ಅಧಿಕಾರಿ ಎನ್.ಎ.ಸರ್ವಯ್ಯ ಜಾಮ್​ನಗರದಿಂದ ಸುಮಾರು 40 ಕಿಲೋಮೀಟರ್​ ದೂರದಲ್ಲಿರುವ ತಮಚನ್​ ಗ್ರಾಮದಲ್ಲಿ ಘಟನೆ ನಡೆದಿದ್ದು ಬುಡಕಟ್ಟು ಸಮುದಾಯಕ್ಕೆ ಸೇರಿದ ಬಾಲಕಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಬೋರ್​ವೆಲ್​ ಒಳಗೆ ಬಿದ್ದಿದ್ದಾಳೆ.
ಘಟನೆ ಬೆಳಗ್ಗೆ 9 ಘಂಟೆ ಸುಮಾರಿಗೆ ನಡೆದಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಸುಮಾರು 20 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಾಲೂಕು ಅಭಿವೃದ್ಧಿ ಅಧಿಕಾರಿ ಎನ್.ಎ.ಸರ್ವಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 4 =
Remember me
