ಜೈಪುರ:ಟೈಲರ್​ ಕನ್ಹಯ್ಯ ಲಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದ ನ್ಯಾಯಾಲಯ ಬಂಧಿತ ಎಲ್ಲಾ ಆರೋಪಿಗಳಿಗೆ 10 ದಿನಗಳ ಕಾಲ ಎನ್​ಐಎ ವಶಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ರಾಷ್ಟ್ರೀಯ ತನಿಖಾ ದಳ ಹಾಗೂ ಭಯೋತ್ಪಾದನ ನಿಗ್ರಹ ಪಡೆಯಿಂದ ಇನ್ನೂ 10 ದಿನಗಳ ಕಾಲ ಆರೋಪಿಗಳ ವಿಚಾರಣೆ ನಡೆಯಲಿದೆ.ಆರೋಪಿಗಳಾದ ರಿಯಾಜ್​ ಅಖ್ತೇರಿ, ಘೌಸ್​ ಮೊಹಮ್ಮದ್​, ಆಸಿಫ್​ ಮತ್ತು ಮೊಹಸೀನ್​​ ಈ ನಾಲ್ವರನ್ನು ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಸದ್ಯ ಪ್ರಕರಣದಲ್ಲಿ ಎನ್​ಐಎ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದು, ತನಿಖೆ ವೇಳೆ ಬಂಧಿತರಿಂದ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನೂಪುರ್​ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಉದಯಪುರದ ಟೈಲರ್​ ಕನ್ಹಯ್ಯ ಲಾಲ್ ಅವರನ್ನು ಜೂನ್​ 28 ರಂದು ನಡುರಸ್ತೆಯಲ್ಲಿ ಕತ್ತು ಸೀಳಿ ಭೀಕರ ಹತ್ಯೆ ಮಾಡಲಾಗಿತ್ತು. ಸದ್ಯ ಆರೋಪಿಗಳ ಬಂಧನವಾಗಿದ್ದು, ತನಿಖೆ ಚುರುಕುಗೊಂಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
