ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಿಜೆಪಿ ಜತೆಗಿನ 25 ವರ್ಷಗಳ ಮೈತ್ರಿ ಮುರಿಯಲು ಕಾರಣವನ್ನು ಬಹಿರಂಗಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಶಿವಸೇನೆಯ ಹೆಸರಿನಲ್ಲಿ ಬಿಜೆಪಿ ಸೃಷ್ಟಿಸಿರುವ ಕೆಲವರಿಂದ ನಮ್ಮ ಸರ್ಕಾರ ಬೀಳಲು ಕಾರಣವಾಯಿತು. ಏನೇ ಆಗಿದ್ದರೂ, ಈ ಹಿಂದೆ ಚುನಾವಣೆ ಸಂದರ್ಭದಲ್ಲೇ ಅಮಿತ್​ ಶಾ ಅವರ ನಮ್ಮ ಬೇಡಿಕೆಗೆ ಮಣಿದಿದ್ದರೆ ನಾವು ಬಿಜೆಪಿಯೊಂದಿಗಿನ ಸ್ನೇಹ ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಬಾಳಾಸಾಹೇಬ್​ ಠಾಕ್ರೆ ಅವರ ಕಾಲದಿಂದಲೂ ಬಿಜೆಪಿ ಜತೆಗೆ 25 ವರ್ಷಗಳ ಸ್ನೇಹವನ್ನು ಹೊಂದಿದ್ದೆವು. 2019ರ ಚುನಾವಣೆಯಲ್ಲಿ ಸಿಎಂ ಸ್ಥಾನವನ್ನು ನಮಗೆ ನೀಡಿ ಎಂದು ಕೇಳಿಕೊಂಡಿದ್ದೆವು. ಆದರೆ ಅವರು ನೀಡಲಿಲ್ಲ ಇದೇ ಕಾರಣಕ್ಕೆ ನಾವು ಎನ್​ಸಿಪಿ ಜನತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯವಿತ್ತು ಎಂದು ಹೇಳಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
