ನವದೆಹಲಿ:2024ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋದೊಂದಿಗೆ ಸೆಲ್ಫಿ ಪಾಯಿಂಟ್​ ಹಾಕುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ದೇಶದ ಕಾಲೇಜುಗಳಿಗೆ ಪತ್ರ ಬರೆದಿದೆ.
ಭಾರತದ ಸಾಧನೆಗಳ ಕುರಿತು ಸಾಮೂಹಿಕ ಹೆಮ್ಮೆಯ ಭಾವ ಮೂಡಿಸಲು ಈ ಹಂತಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಪೋತ್ಸಾಹಿಸಬೇಕು ಎಂದು ಯುಜಿಸಿ ಕಾರ್ಯದರ್ಶಿ ಮನೀಶ್​ ಜೋಶಿ ಹೇಳಿದ್ದಾರೆ.
ಮೊದಲು ಸೆಲ್ಫಿ ಪಾಯಿಂಟ್​ ಸ್ಥಾಪಿಸಲು ಸೇನೆಯನ್ನು ಕೇಳಲಾಯಿತು, ನಂತರ ಐಎಎಸ್​ ಮುಂತಾದ ಹಿರಿಯ ಅಧಿಕಾರಿಗಳಿಗೆ ರಥಯಾತ್ರೆ ಕೈಗೊಳ್ಳುವಂತೆ ಹೇಳಲಾಯಿತು. ಈಗ ವಿವಿಗಳಲ್ಲಿ ಸೆಲ್ಫಿ ಪಾಯಿಂಟ್​ಗೆ ಹೇಳಿದ್ದಾರೆ. ದೇಶದ ಜನತೆ ಈ ಅತಿರೇಕದಿಂದ ಬೇಸತ್ತಿದ್ದು, ಶ್ರೀವೇ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್​ ಟೀಕಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + ten =
Remember me
