ಡೆಹ್ರಾಡೂನ್​:ಯಾರಿಗಾದರೂ ಅಪಘಾತವಾದಾಗ ಬಹುತೇಕರು ಸಹಾಯ ಮಾಡಲು ಹಿಂಜರಿಯುತ್ತಾರೆ. ಎಲ್ಲಿ ನಮ್ಮ ವಿರುದ್ಧ ಪ್ರಕರಣ ದಾಖಲಾಗಿ ಕೋರ್ಟು-ಕಚೇರಿ ಅಲೆಯಬೇಕಾಗುತ್ತದೋ ಎಂಬ ಭಯವೂ ಇದಕ್ಕೆ ಕಾರಣ. ಈ ಕುರಿತು ಸಾಕಷ್ಟು ಅರಿವು ಮೂಡಿಸಿದರೂ ಬಹುತೇಕರ ಮನಸ್ಸಿನಲ್ಲಿ ಅದೇ ಭಾವನೆ ಉಳಿದಿದೆ.
ಇದನ್ನೂ ಓದಿ:ಅಪರಾತ್ರಿಯಲ್ಲಿ ಬೆತ್ತಲಾಗಿ ವಿಡಿಯೋ ಕರೆಮಾಡ್ತಾರೆ ಯುವತಿಯರು- ಎಚ್ಚರ ತಪ್ಪಿದ್ರೆ ಆಪತ್ತು ಗ್ಯಾರೆಂಟಿ!
ಹೀಗಾಗಿ ಜನರಲ್ಲಿನ ಭಯದ ವಾತಾವರಣವನ್ನು ಹೋಗಲಾಡಿಸಿ, ತಕ್ಷಣ ಅಪಘಾತದ ಸಂತ್ರಸ್ತರ ನೆರವಿಗೆ ಧಾವಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತರಖಂಡ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಅಪಘಾತವಾದಾಗ ಸಂತ್ರಸ್ತರಿಗೆ ತಕ್ಷಣ ನೆರವಾಗುವ ವ್ಯಕ್ತಿಗಳಿಗೆ ಉತ್ತರಖಂಡ ಸರ್ಕಾರ 1 ಲಕ್ಷ ರೂ. ಬಹುಮಾನವನ್ನು ನೀಡಲಿದೆ.
ಈ ಸಂಬಂಧದ ಪ್ರಸ್ತಾವನೆಗೆ ಉತ್ತರಖಂಡ ಸರ್ಕಾರ ಸೋಮವಾರ ಅನುಮೋದನೆಯನ್ನು ನೀಡಿದೆ. ಬಹುಮಾನ ನೀಡುವ ಅಧಿಕಾರನ್ನು ಡಿಜಿಪಿ ಹೊಂದಲಿದ್ದು, ರಸ್ತೆ ಸುರಕ್ಷತಾ ನಿಧಿಯಿಂದ ಹಣವನ್ನು ನೀಡಬಹುದಾಗಿದೆ. ಈ ಬಹುಮಾನದಿಂದ ಅಪಘಾತದ ಸಂತ್ರಸ್ತರಿಗೆ ನೆರವಾಗಲು ಜನರನ್ನು ಉತ್ತೇಜಿಸದಂತಾಗುತ್ತದೆ ಎಂದು ಅಧಿಕಾರಿಗಳು ಶ್ಲಾಘಿಸಿದ್ದಾರೆ.(ಏಜೆನ್ಸೀಸ್​)
ಇದನ್ನೂ ಓದಿ:ಡಾನ್ಸ್​ ಮಾಡಲು ವಧುವನ್ನು ಎಳೆದ ವರನ ಸ್ನೇಹಿತರು- ಮುಂದೆ ಆಗಬಾರದ್ದೆಲ್ಲಾ ಆಗೋಯ್ತು!
ಉತ್ತರ ಪ್ರದೇಶಕ್ಕೆ ಆಮ್​ ಆದ್ಮಿ ಲಗ್ಗೆ- ಮಹತ್ವದ ಘೋಷಣೆ ಮಾಡಿದರು ಕೇಜ್ರಿವಾಲ್​

ನದಿ ದಡದಲ್ಲಿ ಚಪ್ಪಲಿ ಇಟ್ಟು ಹೆಂಡತಿ ಕೊಟ್ಟ ಶಾಕ್​ಗೆ ಗಂಡನ ಪ್ರಾಣವೇ ಹೋಯ್ತು..!

ಅಪ್ಪನ ಅಣ್ಣನಿಗೆ ಮಕ್ಕಳಿಲ್ಲದಿದ್ದರೆ ಅವರ ಆಸ್ತಿಗೆ ನಾವೇ ಹಕ್ಕುದಾರರು ಅಲ್ಲವೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
