ಭೋಪಾಲ್​:ಶ್ರೀರಾಮ ಮತ್ತು ಹನುಮಂತ ದೇವರು ಬಿಜೆಪಿಯ ಸ್ವತ್ತಲ್ಲ ಎಂದು ಸ್ವಪಕ್ಷದ ವಿರುದ್ಧವೇ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಆಕ್ರೋಶ ಹೊರಹಾಕಿದ್ದಾರೆ.
ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್​ ಅವರು ರಾಜ್ಯದಲ್ಲಿ ಹನುಮಂತ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಮಾಭಾರತಿ, ರಾಮ ಮತ್ತು ಹನುಮಂತ ಬಿಜೆಪಿ ಹಕ್ಕುಸ್ವಾಮ್ಯವಲ್ಲ ಎಂದರು.
ದೇವತೆಗಳು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೀಮಿತವಾದದ್ದಲ್ಲ. ಭಗವಾನ್​ ರಾಮ ಮತ್ತು ಹನುಮಂತ ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲ. ಜನಸಂಘದ ಅಸ್ತಿತ್ವಕ್ಕೂ ಮುನ್ನ ಅಥವಾ ಮೊಘಲರು ಮತ್ತು ಬ್ರಿಟಿಷರ ಆಳ್ವಿಕೆಗೂ ಮುನ್ನವೇ ದೇವರ ಹೆಸರು ಅಸ್ತಿತ್ವದಲ್ಲಿದೆ. ಇತರರು ಶ್ರೀರಾಮ ಅಥವಾ ಹನುಮಂತನ ಭಕ್ತರಾಗಲು ಸಾಧ್ಯವಿಲ್ಲ ಎಂಬ ತಪ್ಪು ಕಲ್ಪನೆಯನ್ನು ಯಾರೂ ಹೊಂದಬಾರದು. ಇಡೀ ಬ್ರಹ್ಮಾಂಡಕ್ಕೆ ದೇವರು ಎಂದರು.
ಶಾಲೆಯಿಂದ ಮನೆಗೆ ಬರುತ್ತಿದ್ದಂತೆ ಅಮ್ಮನ ಸೀರೆಯಲ್ಲಿ ಜೋಲಿ ಕಟ್ಟಿ ಆಟವಾಡಲು ಹೋದ ಬಾಲಕ ದುರಂತ ಅಂತ್ಯ! ಮಂಡ್ಯದಲ್ಲಿ ಮನಕಲಕುವ ಘಟನೆ

HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ

ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆ! ಕಾಟ ಸಹಿಸಲಾಗದೆ ಕನಕಪುರದಲ್ಲಿ ನಡೆದೇ ಹೋಯ್ತು ಘೋರ ದುರಂತ

Sign in to your account
Please enter an answer in digits:5 × 4 =
Remember me
