ನವದೆಹಲಿ:ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂ-ಕಿಸಾನ್) ದೇಶದಾದ್ಯಂತ ರೈತರಿಗೆ 50,850 ಕೋಟಿ ರೂಪಾಯಿ ಸಹಾಯಧನ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
ರೈತರಿಗೆ ಕೃಷಿ ವೆಚ್ಚ ತೂಗಿಸಲು ಅದು ನೆರವಾಗಿದೆ. ಕಳೆದ ವರ್ಷ ಫೆಬ್ರವರಿ 24ರಂದು ಆರಂಭಿಸಲಾದ ಪಿಎಂ-ಕಿಸಾನ್ ಯೋಜನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭ ಕೇಂದ್ರ ಕೃಷಿ ಸಚಿವಾಲಯ ಈ ಯೋಜನೆಯ ಪ್ರಗತಿಯನ್ನು ವಿವರಿಸಿದೆ.
ಯೋಜನೆಯನ್ವಯ ವರ್ಷಕ್ಕೆ 6,000 ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 2015-16ರ ಕೃಷಿ ಗಣತಿ ಅಂದಾಜಿನ ಆಧಾರದಲ್ಲಿ ಸುಮಾರು 14 ಕೋಟಿ ರೈತರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
