ನವದೆಹಲಿ: ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತೀವ್ರ ಸ್ವರೂಪದ ಖಾಯಿಲೆಯಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ.
Rumours doing rounds about Underworld Don Dawood Ibrahim who has apparently been hospitalised after a serious medical condition. Rumours suggest it’s poisoning. For last several years Dawood Ibrahim has received shelter in Karachi of Pakistan.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪೈಕಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ .
ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + one =
Remember me
