ಮುಂಬೈ:ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತಾಗಿ ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡು ಭಾವುಕರಾಗಿದ್ದಾರೆ.

2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ಕರೀನಾ ಪೋಸ್ಟ್‌ನಲ್ಲಿ ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.
A post shared by Kareena Kapoor Khan (@kareenakapoorkhan)

ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.
ಬೀಚ್​​ನಲ್ಲಿ ದಿಶಾ ಪಟಾನಿ ಹಾಟ್ ಅವತಾರ; ಸೌಂದರ್ಯ ಅಲೆ ಎಂದ್ರು ಪಡ್ಡೆ ಹುಡುಗರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 15 =
Remember me
