ನವದೆಹಲಿ:ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಏಪ್ರಿಲ್​ 1 ರಿಂದ ಆರಂಭವಾಗುವ ಪ್ರಸಕ್ತ ಹಣಕಾಸು ವರ್ಷದ ಬಜೆಟ್​ ಅನ್ನು ಸಂಸತ್ತಿನಲ್ಲಿಂದು ಪ್ರಸ್ತುತ ಪಡಿಸಿದರು. ಹಣಕಾಸು ಸಚಿವೆಯಾಗಿ ಇದು ಅವರ ನಾಲ್ಕನೇ ಬಜೆಟ್​ ಮಂಡನೆಯಾಗಿದೆ. ಕರೊನಾ ಅಲೆಗಳ ಹೊಡೆತದಿಂದ ಹಳಿತಪ್ಪಿರುವ ಆರ್ಥಿಕತೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೊಸ ಯೋಜನೆಗಳಿಗೆ ಹೆಚ್ಚು ಒತ್ತು ಕೊಡದೇ ಮೂಲಭೂತ ಸೌಕರ್ಯಗಳನ್ನು ಮೊದಲ ಆದ್ಯತೆಯನ್ನಾಗಿಸಿ ಮತ್ತು ಕೆಲವೊಂದು ವಿನಾಯಿಗಳನ್ನು ನೀಡುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಿದ್ದಾರೆ.
2022-2023ರ ಬಜೆಟ್ ಸಾರ್ವಜನಿಕ ಹೂಡಿಕೆಯ ಮೂಲಕ ಆರ್ಥಿಕ ಬೆಳವಣಿಗೆಗೆ ಅಡಿಪಾಯವನ್ನು ಹಾಕುವುದರೊಂದಿಗೆ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ಸಾಂಕ್ರಾಮಿಕ ಕುಸಿತದಿಂದ ಹೊರಬರಲಿದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.
ಯಾರಿಗೂ ಹೊರೆಯಾಗದ ಬಜೆಟ್​ ಇದಾಗಿದ್ದು. ಕೃಷಿ, ಆಭರಣಗಳ ಮೇಲಿನ ಸುಂಕ ಇಳಿಸಿ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ನೇರ ಆದಾಯ ತೆರಿಗೆಯಲ್ಲೂ ಯಾವುದೇ ಏರಿಕೆ ಮಾಡಿಲ್ಲ. ಕೆಲ ವಸ್ತುಗಳ ಮೇಲಿನ ಸುಂಕ ಇಳಿಕೆಯಿಂದಾಗಿ ಬೆಲೆ ಇಳಿಕೆಯೂ ಆಗುವ ಸಾಧ್ಯತೆ ಇದೆ. ಅಲ್ಲದೆ, ದಿನ ನಿತ್ಯ ಬಳಸುವ ಕೆಲ ವಸ್ತಗಳ ಮೇಲೆಯು ತೆರಿಗೆ ಕಡಿತ ಮಾಡಲಾಗಿದೆ.
ಬಜೆಟ್​ ಬಳಿಕ ಜನಸಾಮಾನ್ಯರಿಗೆ ಯಾವುದು ಅಗ್ಗ ಮತ್ತು ಯಾವುದು ದುಬಾರಿಯಾಗಲಿದೆ ಎಂಬ ಪಟ್ಟಿ ಈ ಕೆಳಕಂಡಂತಿದೆ.
ಅಗ್ಗ
ತುಟ್ಟಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eight =
Remember me
