ನವದೆಹಲಿ:ಮಹಾಮಾರಿ ಕರೊನಾದಿಂದ ಕಂಗೆಟ್ಟಿದ್ದ ಆರ್ಥಿಕತೆಯ ಚೇತರಿಕೆಗೆ ಒಳಗೊಂಡ ಅಂಶವನ್ನೇ ಕೇಂದ್ರವಾಗಿಸಿಕೊಂಡ 2021-22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ದೇಶದ 4 ರಾಜ್ಯಗಳಿಗೆ ಮಾತ್ರ ಬಂಪರ್​ ಆಫರ್​ ಸಿಕ್ಕಿದೆ.
ಈ ವರ್ಷ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡ ಕೇಂದ್ರ ಸರ್ಕಾರ, ಈ ನಾಲ್ಕೂ ರಾಜ್ಯಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಪ್ರಕಟಿಸಿದೆ.ಇದನ್ನೂ ಓದಿರಿಕೇಂದ್ರ ಬಜೆಟ್​| ಜನ ಸಾಮಾನ್ಯರಿಗೆ ಯಾವುದು ಅಗ್ಗ? ಯಾವುದು ದುಬಾರಿ?
2022ರೊಳಗಾಗಿ 8,500 ಕಿ.ಮೀ ಹೆದ್ದಾರಿ ನಿರ್ಮಾಣ ಯೋಜನೆ ಗುರಿ ಹೊಂದಿರುವುದಾಗಿ ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ರಸ್ತೆ ಅಭಿವೃದ್ಧಿಯಲ್ಲದೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಚಹಾ ವ್ಯಾಪಾರಿಗಳಿಗೆ ಬಜೆಟ್​ನಲ್ಲಿ 1,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಎರಡೂ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಯೋಜನೆ ಜಾರಿ ಮಾಡುವ ಬಗ್ಗೆ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಕೇಂದ್ರ ಬಜೆಟ್​| ಚಿನ್ನಾಭರಣ ಪ್ರಿಯರಿಗೆ ಗುಡ್​ನ್ಯೂಸ್​

ಮಾಜಿ ಸಿಎಂ ದಿ. ಧರ್ಮಸಿಂಗ್​‌ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + fifteen =
Remember me
