ಬೆಂಗಳೂರು:2021-22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೂ ಅನುದಾನ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 9ನೇ ಬಜೆಟ್ ಇದಾಗಿದ್ದು, ಕರೊನಾ ಬಳಿಕ ಆರ್ಥಿಕ ಚೇತರಿಕೆಯನ್ನ ಗಮನದಲ್ಲಿ ಇಟ್ಟುಕೊಂಡೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.
ಬಜೆಟ್​ ಆರಂಭದಲ್ಲೇ ಅರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಎಂದು ಘೋಷಿಸಿದ ಸಚಿವೆ, ಬೆಂಗಳೂರು ಮೆಟ್ರೋಗೂ ಬಂಪರ್​ ಕೊಡುಗೆ ಕೊಟ್ಟಿದ್ದಾರೆ. ಬೆಂಗಳೂರು 2ನೇ ಹಂತದ ಮೆಟ್ರೋ ಕಾಮಗಾರಿಗೆ 14,788 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. 58.19 ಕಿಲೋ ಮೀಟರ್ ಉದ್ಧದ ಮೆಟ್ರೋ ರೈಲ್ವೆ ಮಾರ್ಗದ 2a ಮತ್ತು 2b ಹಂತಕ್ಕೆ ಅನುದಾನ ನೀಡಲಾಗಿದೆ.ಇದನ್ನೂ ಓದಿರಿಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!
ಪ್ರಿಯಕರನ ಕರೆ ಬಂತೆಂದು ಮನೆಯಿಂದ ಹೊರ ಹೋದ ಬಾಲಕಿ ಶವವಾಗಿ ಪತ್ತೆ! ಆ ರಾತ್ರಿಯ ರಹಸ್ಯ ಇಲ್ಲಿದೆ

ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಕೇಂದ್ರ ಬಜೆಟ್​: 2ನೇ ಮಹಾಯುದ್ಧದಂತೆ ಕರೊನಾ ಬಿಕ್ಕಟ್ಟು…

LIVE| 2021-22ನೇ ಸಾಲಿನ ಕೇಂದ್ರ​ ಬಜೆಟ್​ ಮಂಡನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 7 =
Remember me
