ನವದೆಹಲಿ:ದೀಪಾವಳಿಯ ಧನತ್ರಯೋದಶಿ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂತಸದ ಸುದ್ದಿ ನೀಡಿದೆ. ಅರ್ಥಾತ್, ರಾಜ್ಯಗಳ ತೆರಿಗೆ ಪಾಲನ್ನು ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ್ದು, ಒಟ್ಟು 72,961.21 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
ಈ ವರ್ಷದ ನವೆಂಬರ್ ತಿಂಗಳ ನ. 10ರಂದು ಬಿಡುಗಡೆ ಮಾಡಬೇಕಿದ್ದ ಈ ಮೊತ್ತವನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೂರು ದಿನಗಳ ಮುಂಚಿತವಾಗಿಯೇ ಬಿಡುಗಡೆ ಮಾಡಿದೆ. ಇದು ರಾಜ್ಯಗಳಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಕೇಂದ್ರ ಸರ್ಕಾರ 28 ರಾಜ್ಯಗಳಿಗೆ ಒಟ್ಟು 72,961.21 ಕೋಟಿ ರೂ. ಬಿಡುಗಡೆ ಮಾಡಿದ್ದು, ಆ ಪೈಕಿ ಕರ್ನಾಟಕಕ್ಕೆ 2,660.88 ಕೋಟಿ ರೂ. ನೀಡಲಾಗಿದೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿವೆ.
👉 Union Government authorises release of tax devolution of ₹72,961.21 crore to all State Governments for November, 2023; three days ahead of the usual date of 10th November
👉 Early release enables State Governments to make in-time releases during festival season
Read more ➡️…pic.twitter.com/lz0h6C8OqN
— Ministry of Finance (@FinMinIndia)November 7, 2023

12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!

ನಿಮ್ಮಲ್ಲಿ ಹಳೇ ಚಪ್ಲಿ ಇದ್ರೆ ಸಾಕು, ನೀವು ಈ ‘ನಡಿಗೆ’ಯಲ್ಲಿ ಪಾಲ್ಗೊಳ್ಳಬಹುದು: ಏನಿದು ಅಭಿಯಾನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
