ಹೈದರಾಬಾದ್:ದೇಶದೆಲ್ಲೆಡೆ ರಾಖಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಹೋದರತ್ವ ಗಟ್ಟಿಗೊಳಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಕಿಶನ್ ರೆಡ್ಡಿ ಅವರ ಪತ್ನಿ ಕಾವ್ಯಾ ತಿರುಮಲಗಿರಿಯ ಮಿಲಿಟರಿ ಆಸ್ಪತ್ರೆಯಲ್ಲಿ ರಕ್ಷಾ ಬಂಧನವನ್ನು ಆಚರಿಸಿದರು.
ಇದನ್ನೂ ಓದಿ:ಬಾಲಿವುಟ್​ ನಟಿಯರ ರಕ್ಷಾಬಂಧನ.. ರಾಕಿ ಕಟ್ಟಿದ ಫೋಟೋಗಳನ್ನು ಪೋಸ್ಟ್​ ಮಾಡಿದ ಕಂಗನಾ, ತಮನ್ನಾ, ಭೂಮಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ನಡುವೆ ದೇಶ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರು ರಕ್ಷಾಬಂಧನವನ್ನು ಆಚರಿಸಿದರು. ಕಾವ್ಯಾ ಸೈನಿಕರಿಗೆ ಮತ್ತು ರೋಗಿಗಳಿಗೆ ರಾಖಿಗಳನ್ನು ಕಟ್ಟಿ ಸಿಹಿ ತಿನ್ನಿಸಿ ರಕ್ಷಾಬಂಧನದ ಶುಭಾಶಯ ಕೋರಿದರು.
ದೇಶವನ್ನು ರಕ್ಷಿಸಲು ಸೈನಿಕರು ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ರೋಗಿಗಳ ರಕ್ಷಣೆಗೆ ಆಸ್ಪತ್ರೆ ವೈದ್ಯರು ನಿಂತಿದ್ದು, ಎಲ್ಲರಿಗೂ ರಕ್ಷಾಬಂಧನದ ಶುಭಾಶಯ ಎಂದು ಕಾವ್ಯಾ ತಿಳಿಸಿದ್ದಾರೆ.
‘ಮೊದಲು ನಿಮ್ಮ ಹೆಂಡ್ತಿಗೆ ಕ್ಷಮೆಯಾಚಿಸಿ’, ವೈದ್ಯೆ ಅತ್ಯಾಚಾರ ಪ್ರಕರಣದ ಪೋಸ್ಟ್ ಮಾಡಿದ್ದಕ್ಕೆ ಪಾಕ್ ನಟನಿಗೆ ಟ್ರೋಲ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + 14 =
Remember me
