ನವದೆಹಲಿ :ಭಾರತದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವರಾಗಿರುವ ಪ್ರಕಾಶ್ ಜಾವಡೇಕರ್ ಅವರಿಗೆ ಕರೊನಾ ಪಾಸಿಟೀವ್ ಬಂದಿದೆ.
ಈ ಬಗ್ಗೆ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವರು, “ಕಳೆದ 2-3 ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಜನರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಸಂಸದರಾದ ಜಾವಡೇಕರ್ ಅವರು, ಕಳೆದ ತಿಂಗಳು ಪುಣೆಯ ದೀನಾನಾಥ್ ಮಂಗೇಷ್ಕರ್ ಆಸ್ಪತ್ರೆಯಲ್ಲಿ ಕರೊನಾ ಲಸಿಕೆಯ ಮೊದಲನೇ ಡೋಸ್​ ಪಡೆದಿದ್ದರು.(ಏಜೆನ್ಸೀಸ್)
ಹುಷಾರ್ ! ಕರೊನಾ ವೈರಸ್ ಗಾಳಿಯ ಮೂಲಕ ಹರಡುತ್ತೆ ಎನ್ನುತ್ತಿದೆ ತಜ್ಞರ ವರದಿ !

ಹಡ್ಸನ್ ನದಿಯಲ್ಲಿ ಭಾರತ ಮೂಲದ ಗಣಿತಜ್ಞನ ಶವ !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 5 =
Remember me
