ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್ (74)​ ಇಂದು ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯ ಬಿದ್ದರೆ ಇನ್ನೂ ಒಂದುವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್​ ಪಾಸ್ವಾನ್​ ತಿಳಿಸಿದ್ದರು.
ಕಳೆದ ಕೆಲವು ದಿನಗಳಿಂದಲೂ ರಾಮ್​ ವಿಲಾಸ್ ಪಾಸ್ವಾನ್​ ದೆಹಲಿಯ ಪೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​, 8 ಬಾರಿ ಸಂಸದರಾಗಿದ್ದರು. ಕಳೆದ ಐದು ದಶಕಗಳಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.
ಇಂದು ತಮ್ಮ ತಂದೆ ನಿಧರಾಗಿದ್ದನ್ನು ಪುತ್ರ ಚಿರಾಗ್​ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ. ಬಾಲ್ಯದ ಫೋಟೋವೊಂದನ್ನು ಶೇರ್ ಮಾಡಿಕೊಂಡು, ಅಪ್ಪಾ..ನೀವು ಇನ್ನುಮುಂದೆ ಈ ಲೋಕದಲ್ಲಿ ಇರುವುದಿಲ್ಲ. ಆದರೆ ಖಂಡಿತ ನನ್ನೊಂದಿಗೆ ಯಾವತ್ತೂ ಇರುತ್ತೀತಿ. ಮಿಸ್​ ಯೂ ಎಂದು ಹೇಳಿದ್ದಾರೆ. (ಏಜೆನ್ಸೀಸ್​)
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।Miss you Papa…pic.twitter.com/Qc9wF6Jl6Z
— युवा बिहारी चिराग पासवान (@iChiragPaswan)October 8, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
