ನವದೆಹಲಿ: ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಮ್ಮ ಕುಟುಂಬದೊಂದಿಗೆ ಹೋಳಿ ಹಬ್ಬ ಆಚರಿಸಿಕೊಂಡಿದ್ದಾರೆ.
ಸಚಿವೆ ಸ್ಮೃತಿ ಇರಾನಿ, ಪತಿ ಜುಬಿನ್​ ಇರಾನಿ ಹಾಗೂ ಮಗಳು ಜೊಯಿಸ್​ ಹೋಳಿ ಹಬ್ಬ ಆಚರಿಸಿಕೊಂಡ ಸೆಲ್ಫಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದ್ದಾರೆ.
ಕರೊನಾ ವೈರಸ್​ ಹರಡುವ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಚರಣೆಯಲ್ಲಿ ಭಾಗಿಯಾಗಿವುದಿಲ್ಲ ಎಂದು ಘೋಷಿಸಿಕೊಂಡಿದ್ದರು. ಅವರ ಸಂಪುಟದ ಸಹೋದ್ಯೋಗಿಗಳು ಕೂಡ ಸಾರ್ವಜನಿಕವಾಗಿ ಹೋಳಿ ಆಚರಣೆಯಲ್ಲಿ ಪಾಲ್ಗೊಳ್ಳದೆ ಮನೆಯಲ್ಲಿ ಕುಟುಂಬ ಸಮೇತ ಆಚರಿಸಿಕೊಂಡಿದ್ದಾರೆ. ಅದೇ ರೀತಿ ಸ್ಮೃತಿ ಇರಾನಿ ಕೂಡ ಆಚರಣೆ ಮಾಡಿಕೊಂಡಿದ್ದಾರೆ. ಮಗಳು ಹಾಗೂ ಪತಿಗೆ ಬಣ್ಣ ಹಚ್ಚಿ ಅದರ ಪೋಟೋವನ್ನು ಅಪ್​ಲೋಡ್​ ಮಾಡಿದ್ದಾರೆ. ಅಭಿಮಾನಿಗಳು ಪೋಟೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)
Experts across the world have advised to reduce mass gatherings to avoid the spread of COVID-19 Novel Coronavirus. Hence, this year I have decided not to participate in any Holi Milan programme.
— Narendra Modi (@narendramodi)March 4, 2020

ಕರೊನಾ ವೈರಸ್​ ಎಫೆಕ್ಟ್​: ವಿದೇಶಿ ಪ್ರಜೆಗಳ ವೀಸಾ ಅಮಾನತುಪಡಿಸಿದ ವಿದೇಶಾಂಗ ಸಚಿವಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
