ನವದೆಹಲಿ:ಕೋವಿಡ್​-19 ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್​ಡೌನ್​ ಸಂದರ್ಭದಲ್ಲಿನ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಾಗಿ ಉಂಟಾಗಿರುವ ಮಾರಕ ಸಂಗತಿಯೊಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯಿಂದಾಗಿ ಬಹಿರಂಗಗೊಂಡಿದೆ.
ಮಧ್ಯಪ್ರದೇಶದ ಆರ್​ಟಿಐ ಕಾರ್ಯಕರ್ತ ಚಂದ್ರೇಶೇಖರ್​ ಗೌರ್ ಎಂಬಾತ ಕೇಳಿದ್ದ ಪ್ರಶ್ನೆಗೆ ಸಿಕ್ಕ ಉತ್ತರ ಭಯಂಕರ ವಿಷಯವೊಂದನ್ನು ಬೆಳಕಿಗೆ ತಂದಿದೆ. ಈತ ಸಲ್ಲಿಸಿದ್ದ ಅರ್ಜಿಗೆ ರಾಷ್ಟ್ರೀಯ ಏಯ್ಡ್ಸ್​ ತಡೆ ಸಂಸ್ಥೆ (ಎನ್​​ಎಸಿಒ-ನ್ಯಾಕೋ) ನೀಡಿರುವ ಉತ್ತರ ಚಿಂತೆಗೀಡು ಮಾಡುವಂತಿದೆ.
ಲಾಕ್​ಡೌನ್​ ಅವಧಿಯಲ್ಲಿನ ಅಸುರಕ್ಷಿತ ಸಂಭೋಗದಿಂದಾಗಿ ದೇಶದಲ್ಲಿ 85 ಸಾವಿರಕ್ಕೂ ಅಧಿಕ ಮಂದಿ ಏಯ್ಡ್ಸ್​ ಸೋಂಕಿಗೆ ಒಳಗಾಗಿದ್ದಾರೆ ಎಂದು ನ್ಯಾಕೋ ಅಂಕಿ-ಅಂಶ ತಿಳಿಸಿದೆ. ಈ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 10,498, ಆಂಧ್ರಪ್ರದೇಶದಲ್ಲಿ 9521, ಕರ್ನಾಟಕದಲ್ಲಿ 8947, ಮಧ್ಯಪ್ರದೇಶದಲ್ಲಿ 3037 ಮತ್ತು ಪಶ್ಚಿಮ ಬಂಗಾಳದಲ್ಲಿ 2757 ಮಂದಿ ಏಯ್ಡ್ಸ್​ ಸೋಂಕಿಗೆ ಒಳಗಾಗಿದ್ದಾರೆ ಎಂದು ನ್ಯಾಕೋ ಹೇಳಿದೆ.
ಕನ್ನಡ ಚಿತ್ರವನ್ನೇಕೆ ಹಿಂದಿಗೆ ಡಬ್ ಮಾಡ್ತೀರಿ ಎಂದ ಅಜಯ್​ ದೇವಗನ್​; ನಾನು ಕನ್ನಡದಲ್ಲೇ ಪ್ರತಿಕ್ರಿಯಿಸಿದ್ದಿದ್ರೆ ಹೇಗಿರ್ತಿತ್ತು ಎಂದ ಕಿಚ್ಚ..

ಕರ್ನಾಟಕದಲ್ಲಿದೆ ‘ನರೇಂದ್ರ ಮೋದಿ ನಿಲಯ’!; ಇಲ್ಲಿದೆ ವಿವರ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three × 2 =
Remember me
