ಲಖನೌ:ಟ್ರಕ್​ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 9 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ನವಾಬ್​ಗಂಜ್​ನಲ್ಲಿ ಶುಕ್ರವಾರ ನಡೆದಿದೆ.
ಇದನ್ನೂ ಓದಿ:ಕಾಂಗ್ರೆಸ್​ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಯಿಂದ ಮಾಸ್ಟರ್ ಪ್ಲಾನ್…!
ಅವಘಡದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಿಹಾರದ ಭೋಜ್ಪುರ ಮೂಲದವರಾಗಿದ್ದು, ತವರಿಗೆ ತೆರಳುವಾಗ ಟ್ರಕ್​ ಮತ್ತು ಕಾರಿನ ನಡುವೆ ಮುಖಾಮುಖಿ ಸಂಭವಿಸಿದೆ ಎಂದು ಪ್ರತಾಪಗಢ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರಿನ ಬಹುತೇಕ ಭಾಗ ನುಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರಕ್ಕೆ ತರೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮುತ್ತಪ್ಪ ರೈ ವಿಲ್​ ಸೀಕ್ರೆಟ್​ ರಿವೀಲ್​: ಮನೆಗೆಲಸದವರ ಲೈಫ್​ ಸೆಟಲ್, ಮಕ್ಕಳಿಬ್ಬರ ಆಸ್ತಿ ಮೌಲ್ಯ ಎಷ್ಟು?
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಹ ಸಾವಿಗೆ ಕಂಬನಿ ಮಿಡಿದಿದ್ದು, ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.(ಏಜೆನ್ಸೀಸ್​)
Pratapgarh: 9 dead and one injured after the car they were travelling in collided with a truck in Nawabganj police station limit. SP says,"the victims were on their way to Bhojpur in Bihar from Rajasthan to attend an event. The injured has been shifted to hospital."pic.twitter.com/Xp5RnUzXHq
— ANI UP/Uttarakhand (@ANINewsUP)June 5, 2020

ಇನ್ಮುಂದೆ ನರೇಗಾದಡಿ ಸಿಗಲಿದೆ 150 ದಿನ ಕೆಲಸ.. ಕೂಲಿದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 5 =
Remember me
