ವಾರಣಾಸಿ:ವಾರಣಾಸಿಯಲ್ಲಿರುವ ಪಂಚಪೀಠ ಗಳಲ್ಲೊಂದಾದ ಶ್ರೀ ಕಾಶಿ ಜಂಗಮವಾಡಿ ಮಠಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿ ನೀಡಿದ್ದರು.
ಕಾಶೀ ಪೀಠದ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ 36 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯೋಗಿ ಆದಿತ್ಯನಾಥ ಗುರುಕುಲದ ಕೊಡುಗೆಯನ್ನು ಕೊಂಡಾಡಿದರು.
ಸಮಾರಂಭಕ್ಕೂ ಮುನ್ನ ಕಾಶೀ ಪೀಠದ ಕರ್ತೃ ಶ್ರೀ ಜಗದ್ಗುರು ವಿಶ್ವಾರಾಧ್ಯರಿಗೆ ಪೂಜೆ ಸಲ್ಲಿಸಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಂದ ಆಶೀರ್ವಾದ ಪಡೆದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
