ನವದೆಹಲಿ:ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ಮಾಡಿದ್ದಾರೆ.
ಸುದ್ದಿ ಮೂಲಗಳ ಪ್ರಕಾರ ರಾಮಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಹಾಗೂ ಉತ್ತರಪ್ರದೇಶದಲ್ಲಿನ ಅಭಿವೃದ್ದಿ ಯೋಜನೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ಧಾರೆ ಎಂದು ವರದಿಯಾಗಿದೆ.
Chief Minister of Uttar Pradesh, Shri@myogiadityanath, met Prime Minister@narendramodi.@CMOfficeUPpic.twitter.com/4Mnl1jfgPh
ಉಭಯ ನಾಯಕರು ಭೇಟಿಯಾದ ಫೋಟೋವನ್ನು ಪ್ರಧಾನಿ ಕಚೇರಿ ಸಿಬ್ಬಂದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಭಾಗವಹಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರೊಂದಿಗೆ ಉತ್ತರಪ್ರದೇಶದ ಸರ್ಕಾರದ ಹಿರಿಯ ಅಧಿಕಾರಿಗಳು ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
#WATCH| Uttar Pradesh CM Yogi Adityanath arrives at UP Sadan – 'Triveni' in Delhipic.twitter.com/UUoakDgeH7
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 3 =
Remember me
