ಲಖನೌ:ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ.
ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸಿನಿಮಾವನ್ನು ವೀಕ್ಷಿಸಿದ್ಧಾರೆ.
ಇತ್ತೀಚಿಗೆ ಚಿತ್ರತಂಡದ ಸದಸ್ಯರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಮಾಡಿ ತಮ್ಮ ಚಿತ್ರವನ್ನು ವೀಕ್ಷಿಸುವಂತೆ ಆಹ್ವಾನ ನೀಡಿತ್ತು.
#WATCH| Lucknow: UP CM Yogi Adityanath & cabinet members watch 'The Kerala Story' in Lok Bhawanpic.twitter.com/QC7l3uNarZ
ಚಿತ್ರತಂಡದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಯೋಗಿ ಉತ್ತರಪ್ರದೇಶದಲ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿಯನ್ನು ಘೋಷಿಸಿದ್ದರು ಮತ್ತು ಶುಕ್ರವಾರ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚಿತ್ರವನ್ನು ವೀಕ್ಷಿಸುವುದಾಗಿ ಹೇಳಿದ್ದರು.
ಇದನ್ನೂ ಓದಿ:ತಿಂಗಳಿಗೆ 30 ಸಾವಿರ ರೂ. ಸಂಬಳ; ಆಸ್ತಿ ಮೌಲ್ಯ 7 ಕೋಟಿ ರೂ. ಮಹಿಳಾ ಅಧಿಕಾರಿ ಕಮಾಲ್!
ಉತ್ತರಪ್ರದೇಶ ಸರ್ಕಾರ ಆಯೋಜನೆ ಮಾಡಿರುವ ವಿಶೇಷ ಪ್ರದರ್ಶನದಲ್ಲಿ 100 ಮಂದಿ ಪತ್ರಕರ್ತರು, ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಆಹ್ವಾನ ನೀಡಲಾಗಿತ್ತು.
आज अपने मंत्रिमंडल के माननीय सदस्यों के साथ स्पेशल स्क्रीनिंग में 'The Kerala Story' फिल्म देखी।इस फिल्म से जुड़े सभी लोगों का हार्दिक अभिनंदन एवं उन्हें शुभकामनाएं!pic.twitter.com/ySyvud1hqP
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 18 =
Remember me
