ಲಖನೌ:ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫಿರೋಜಾಬಾದ್‌ನ ಸಿರ್ಸಗಂಜ್‌ನಲ್ಲಿ ಅಕ್ರಮ ಭೂಕಬಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಅಧಿಕಾರಿ ಮತ್ತು ನೌಕರರನ್ನು ಅಮಾನತುಗೊಳಿಸಿದ್ದಾರೆ.
ಇದನ್ನೂ ಓದಿ:ಭಗವದ್ಗೀತೆ ಮೇಲೆ ಪ್ರಮಾಣವಚನ ಸ್ವೀಕರಿಸಿದ ಬ್ರಿಟನ್​ ಸಂಸದೆ!
ಉಪವಿಭಾಆಧಿಕಾರಿ, ತಹಸೀಲ್ದಾರ್, ಕಂದಾಯ ನಿರೀಕ್ಷಕ, ಲೆಕ್ಕಾಧಿಕಾರಿ ಹಾಗೂ ಮತ್ತೊಬ್ಬ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇವರೆಲ್ಲರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವ ಜತೆಗೆ ಎಫ್‌ಐಆರ್‌ ದಾಖಲಿಸುವಂತೆ ಸರ್ಕಾರ ಸೂಚನೆ ನೀಡಿತ್ತು.
ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಆರೋಪ ಮತ್ತು ಸ್ಥಾನದ ದುರ್ಬಳಕೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಆಸ್ತಿ ಹೊಂದಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಲು ರಾಜ್ಯ ವಿಜಿಲೆನ್ಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ಹೊರಗಿನವರಿಗೆ ಭೂಮಿ ಮಾರಾಟ ಮಾಡಲಾಗಿದೆ. ಇದರಿಂದ ಸ್ಥಳೀಯರಿಗೆ ಪ್ರಯೋಜನವಾಗಿಲ್ಲ. ಇದೊಂದು ಕೋಟ್ಯಂತರ ರೂಪಾಯಿಯ ದೊಡ್ಡ ಹಗರಣವಾಗಿದೆ ಎಂದು ಆರೋಪಿಸಿದ್ದರು.
ರಾಮಸೇತು ರಹಸ್ಯ ಬಯಲು ಮಾಡಿದ ಇಸ್ರೋ..ಮೊದಲ ವೈಜ್ಞಾನಿಕ ವರದಿಯಲ್ಲಿ ಏನೆಲ್ಲಾ ಇದೆ ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
