ನವದೆಹಲಿ:ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ನಿಧನರಾಗಿದ್ದಾರೆ. ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಇವರು ಇಂದು ಲಕ್ನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್​( ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದೇ ಇವರನ್ನು ಸೇರಿಸಲಾಗಿತ್ತು.
ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಅವರು ಇಂದು ಇಹಲೋಕ ತ್ಯಜಿಸಿದರು. (ಏಜೆನ್ಸೀಸ್)
ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..
‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ
‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
