ಲಖನೌ:ರಾಜ್ಯದ ಮದರಸಾಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣ ನೀಡಲು ಉತ್ತರ ಪ್ರದೇಶ ಸರ್ಕಾರ ಪೈಲಟ್​ ಯೋಜನೆಯೊಂದನ್ನು ರೂಪಿಸಿದೆ. ಉದಯೋನ್ಮುಖ ತಂತ್ರಜ್ಞಾನದಲ್ಲಿ ತರಬೇತಿ ನೀಡುವುದು ಹಾಗೂ ಮದರಸಾಗಳು ಮುಖ್ಯವಾಹಿನಿಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೆರೆಯುವಂತೆ ಮಾಡುವುದು ಇದರ ಗುರಿಯಾಗಿದೆ ಎಂದು ಶಿಕ್ಷಣ ಸಚಿವ ಡ್ಯಾನಿಶ್​ ಆಜಾದ್​ ಅನ್ಸಾರಿ ಹೇಳಿದ್ದಾರೆ.
ಒಂದು ವೇಳೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದರೆ ಶಾಲೆಗಳಲ್ಲಿ ಮಾನವ ಸಂಪನ್ಮೂಲ ಮುಂತಾದ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ ಎಂದು ಮದರಸಾ ಶಿಕ್ಷಕರ ಸಂವೊಂದು ಹೇಳಿದೆ.
ಮದರಸಾಗಳಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಸಂಟಿತ ಮಾದರಿಗಳ ಮೂಲಕ ಎಐ ಕಲಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ. ಎಐ ಕಲಿಕೆ ಸಂಬಂಧ ಅಕ್ಟೋಬರ್​ 4ರಂದು ವಿಶೇಷ ಅಭಿಯಾನವೊಂದನ್ನು ಆರಂಭಿಸಲಾಗಿದೆ ಎಂದೂ ಅನ್ಸಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + nine =
Remember me
