ಉತ್ತರಪ್ರದೇಶ:ಉತ್ತರಪ್ರದೇಶದ(Uttarpradesh)ಆಸ್ಪತ್ರೆಗೆ ಬಂದ ವ್ಯಕ್ತಿಯೊಬ್ಬ ವೈದ್ಯರಿಗೆ(Doctors)ತನಗೆ ಕಚ್ಚಿದ ಹಾವು ಯಾವುದು ಎಂದು ತೋರಿಸಲು ತಂದಿದ್ದ ಬಾಕ್ಸ್ ನೋಡಿ ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳು ಒಮ್ಮೆ ಅಚ್ಚರಿಗೊಂಡಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ವೈದ್ಯಕೀಯ ಆಸ್ಪತ್ರೆಗೆ ಓಡೋಡಿ ಬಂದ ವ್ಯಕ್ತಿಯೊಬ್ಬ, ತುರ್ತು ವಿಭಾಗದಲ್ಲಿದ್ದ ವೈದ್ಯರನ್ನು ಸಂಪರ್ಕಿಸಿ ತನ್ನ ಕಾಲಿಗೆ ಹಾವು ಕಚ್ಚಿದೆ. ಆ ಹಾವನ್ನು ಈ  ಬಾಕ್ಸ್​ನೊಳಗೆ ಇಟ್ಟಿದ್ದೇನೆ ನೋಡಿ ಎಂದು ತೋರಿಸಿದ್ದಾನೆ. ಬಾಕ್ಸ್​ನೊಳಗಿದ್ದ ಮಂಡಲ ಹಾವನ್ನು(Russels Viper)ನೋಡಿದ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಬ್ಬೆರಗಾಗಿದ್ದಾರೆ.
ಇದನ್ನೂ ಓದಿ:ರೈತರನ್ನು ಮದುವೆಯಾಗಲು ಯುವತಿಯರು ಹಿಂದೇಟು! ಕಾರಣ ಬಿಚ್ಚಿಟ್ಟ ಕೃಷಿ ಸಚಿವ
ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಹಾವುಗಳಿಂದ ಎಚ್ಚರವಾಗಿರಿ ಎಂದು ಹೇಳಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ,(ಏಜೆನ್ಸೀಸ್).
ಕಾರನ್ನು ಕದ್ದ ತಂದೆ: ಮಗನ ಜೀವ ತೆಗೆದ ಪೊಲೀಸರು..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
