ಗೋರಖ್‌ಪುರ:60 ವರ್ಷದ ಅಜ್ಜನೊಬ್ಬ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಮಾಡಿದ ನಂತರ, ಮೊಮ್ಮಗಳು ಈ ವಿಚಾರವಾಗಿ ಯಾರೊಂದಿಗೆ ಹೇಳದೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ್ದಾನೆ.
15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ. ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ.
ಇದನ್ನೂ ಓದಿ:100ಕ್ಕೂ ಹೆಚ್ಚು ಬಾರಿ ಇರಿದು ಈತನ ಕಥೆ ಮುಗಿಸಿದ್ರು!
ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.
ಇದನ್ನೂ ಓದಿ:ಭಾರಿ ಗಾತ್ರದ ಮೂಲಂಗಿ ಬೆಳೆದ ರೈತ; ಒಂದೊಂದು ಮೂಲಂಗಿಗಳು ತಲಾ 5 ಕೆ.ಜಿ!
ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಕುಟುಂಬಸ್ಥರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಅಜ್ಜನನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.
30 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು ಸಮೋಸಾ ಮಾರಾಟ ಮಾಡಿದ ದಂಪತಿ; ವಾರ್ಷಿಕ 45 ಕೋಟಿ ರೂ. ಗಳಿಸ್ತಿದಾರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − four =
Remember me
